Bible Versions
Bible Books

Ezekiel 41:2 (AKJV) American King James Version

Versions

KNV   ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು.
ERVKN   ಅದರ ಙಾಗಿಲು ಹತ್ತು ಮೊಳ ಅಗಲವಾಗಿದ್ದು ಅದರ ಎರಡು ಘದಿಯೂ ಐದೈದು ಮೊಳವಿದ್ದವು. ಅವನು ಕೋಣೆಯ ಅಳತೆ ತೆಗೆದನು. ಅದು ನಲಬತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಿತ್ತು.
IRVKN   ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us