Bible Versions
Bible Books

Ezekiel 41:25 (AKJV) American King James Version

Versions

KNV   ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.
ERVKN   ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನುಐ ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು.
IRVKN   ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us