Bible Versions
Bible Books

Ezekiel 41:26 (AKJV) American King James Version

Versions

KNV   ಇದಲ್ಲದೆ, ಕಡೆಯೂ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
ERVKN   ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
IRVKN   ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us