Bible Versions
Bible Books

Ezekiel 41:5 (AKJV) American King James Version

Versions

KNV   ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
ERVKN   ಆಮೇಲೆ ಮನುಷ್ಯನು ಆಲಯದ ಗೋಡೆಯನುಐ ಅಳತೆ ಮಾಡಿದನು. ಅದು ಆರು ಮೊಳ ದಪ್ಪವಾಗಿತ್ತು. ಆಲಯದ ಸುತ್ತಲೂ ಕೋಣೆಗಳಿದ್ದವು. ಅವು ನಾಲ್ಕು ಮೊಳ ಅಗಲವಾಗಿದ್ದವು.
IRVKN   {ದೇವಸ್ಥಾನದ ಸುತ್ತಣ ಕೊಠಡಿಗಳು} PS ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us