Bible Versions
Bible Books

Ezekiel 43:18 (AKJV) American King James Version

Versions

KNV   ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
ERVKN   ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನುಐತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನುಐ ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಕ್ರಮಗಳನುಐ ಅನುಸರಿಸು.
IRVKN   {ಯಜ್ಞವೇದಿಯ ಪ್ರತಿಷ್ಠೆ} PS ಆಗ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ವಿಧಿಗಳನ್ನು ಕೈಗೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us