Bible Versions
Bible Books

Ezekiel 43:20 (AKJV) American King James Version

Versions

KNV   ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
ERVKN   “ನೀನು ಹೋರಿಯ ರಕ್ತವನುಐ ತೆಗೆದು ವೇದಿಯ ನಾಲ್ಕು ಕೊಂಘುಗಳಲ್ಲಿ ಪ್ರೋಕ್ಷಿಸಙೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಙೇಕು. ಹೀಗೆ ಮಾಡುವಾಗ ನೀನು ವೇದಿಯನುಐ ಪವಿತ್ರಗೊಳಿಸುವಿ.
IRVKN   ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us