Bible Versions
Bible Books

Ezekiel 43:27 (AKJV) American King James Version

Versions

KNV   ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನೂಐ ಸಮಾಧಾನಯಜ್ಞವನೂಐ ಅರ್ಪಿಸಙೇಕು. ಆಗ ನಾನು ನಿಮಗೆ ಪ್ರಸನಐನಾಗುವೆನು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN   ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us