Bible Versions
Bible Books

Ezekiel 4:5 (AKJV) American King James Version

Versions

KNV   ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
ERVKN   ನೀನು ಮುನೂಐರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನುಐ ಹೊತ್ತುಕೊಳ್ಳಙೇಕು. ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಒಂದು ದಿವಸವು ಒಂದು ವರ್ಷದಂತಿರುವುದು.
IRVKN   ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us