Bible Versions
Bible Books

Ezekiel 4:7 (AKJV) American King James Version

Versions

KNV   ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
ERVKN   ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನಐ ಘಟ್ಟೆಯ ತೋಳನುಐ ಮೇಲಕ್ಕೆ ಮಾಡಿ ನಿನಐ ಕೈಯನುಐ ಇಟ್ಟಿಗೆಯ ಮೇಲೆ ಎತ್ತು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು.
IRVKN   ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us