Bible Versions
Bible Books

Ezekiel 5:10 (AKJV) American King James Version

Versions

KNV   ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ERVKN   ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸಬಂತ ಮಕ್ಕಳನುಐ ಕಘಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನೆಐ ತಿನುಐವರು. ಙೇರೆಙೇರೆ ರೀತಿಯಲ್ಲಿ ನಾನು ನಿಮ್ಮನುಐ ಶಿಕ್ಷಿಸುವೆನು. ಜೀವದಿಂದುಳಿದವರನುಐ ನಾನು ಗಾಳಿಗೆ ತೂರಿಬಿಡುವೆನು.”
IRVKN   ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us