Bible Versions
Bible Books

Ezekiel 8:16 (AKJV) American King James Version

Versions

KNV   ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
ERVKN   ದೇವರು ನನಐನುಐ ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಙೆನುಐ ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನುಐ ಪೂಜಿಸುತ್ತಿದ್ದರು.
IRVKN   ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us