Bible Versions
Bible Books

Ezekiel 9:5 (AKJV) American King James Version

Versions

KNV   ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ERVKN   This verse may not be a part of this translation
IRVKN   ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us