Versions
KNV ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
ERVKN ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.
IRVKN ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.