Bible Versions
Bible Books

Ezra 10:11 (AKJV) American King James Version

Versions

KNV   ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
ERVKN   ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”
IRVKN   ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us