Bible Versions
Bible Books

Ezra 10:15 (AKJV) American King James Version

Versions

KNV   ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
ERVKN   ಕೆಲವೇ ಮಂದಿ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಯೋಜನೆಗೆ ವಿರುದ್ಧವಾಗಿದ್ದರು.
IRVKN   ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us