Bible Versions
Bible Books

Ezra 10:16 (AKJV) American King James Version

Versions

KNV   ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
ERVKN   ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.
IRVKN   ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us