Bible Versions
Bible Books

Ezra 10:9 (AKJV) American King James Version

Versions

KNV   ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ERVKN   ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.
IRVKN   ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us