Bible Versions
Bible Books

Ezra 1:8 (AKJV) American King James Version

Versions

KNV   ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
ERVKN   ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ವಸ್ತುಗಳನ್ನು ಕೊಟ್ಟನು.
IRVKN   ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us