Bible Versions
Bible Books

Ezra 5:2 (AKJV) American King James Version

Versions

KNV   ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
ERVKN   ಶೆಯೆಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.
IRVKN   ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us