Bible Versions
Bible Books

Ezra 7:21 (AKJV) American King James Version

Versions

KNV   ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
ERVKN   ಅರಸನಾದ ಅರ್ತಷಸ್ತನೆಂಬ ನಾನು ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
IRVKN   “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us