Bible Versions
Bible Books

Ezra 7:23 (AKJV) American King James Version

Versions

KNV   ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
ERVKN   ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.
IRVKN   ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us