Bible Versions
Bible Books

Ezra 7:6 (AKJV) American King James Version

Versions

KNV   ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ERVKN   ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.
IRVKN   ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us