Bible Versions
Bible Books

Ezra 8:29 (AKJV) American King James Version

Versions

KNV   ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
ERVKN   ಆದುದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”
IRVKN   ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us