Bible Versions
Bible Books

Ezra 9:5 (AKJV) American King James Version

Versions

KNV   ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
ERVKN   ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ
IRVKN   ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ: PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us