Bible Versions
Bible Books

Ezra 9:6 (AKJV) American King James Version

Versions

KNV   ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
ERVKN   ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.
IRVKN   “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us