Bible Versions
Bible Books

Galatians 1:12 (AKJV) American King James Version

Versions

KNV   ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
ERVKN   ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.
IRVKN   * ಗಲಾ. 1:1; 1 ಕೊರಿ 11:3; 15:3 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಗಲಾ. 1:16; 1 ಕೊರಿ 2:10; 2 ಕೊರಿ 12:1 ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us