Versions
KNV ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ERVKN ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ.
IRVKN * 1 ತಿಮೊ. 1:2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ † ರೋಮಾ. 1:7; ಕೊರಿ 1:3 ನಿಮಗೆ ಕೃಪೆಯೂ ಶಾಂತಿಯೂ ಆಗಲಿ. PEPS