Bible Versions
Bible Books

Galatians 1:8 (AKJV) American King James Version

Versions

KNV   ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ERVKN   ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.
IRVKN   ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ § 2 ಕೊರಿ 11:14 ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು * ರೋಮಾ. 9:3 ಶಾಪಗ್ರಸ್ತನಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us