Versions
KNV ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
ERVKN ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.
IRVKN ಶಿನಾರ್ ದೇಶದಲ್ಲಿರುವ * ಬಾಬಿಲೋನ್ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.