Versions
KNV ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
ERVKN ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
IRVKN ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.