Bible Versions
Bible Books

Genesis 11:15 (AKJV) American King James Version

Versions

KNV   ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಎಬರನು ಹುಟ್ಟಿದ ಮೇಲೆ ಶೆಲಹನು 403 ವರ್ಷ ಬದುಕಿದ್ದನು. ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us