Versions
KNV ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ಸೆರೂಗನು ಹುಟ್ಟಿದ ಮೇಲೆ ರೆಗೂವನು 207 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು. PEPS