Bible Versions
Bible Books

Genesis 11:25 (AKJV) American King James Version

Versions

KNV   ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us