Bible Versions
Bible Books

Genesis 11:29 (AKJV) American King James Version

Versions

KNV   ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
ERVKN   ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.
IRVKN   ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us