Bible Versions
Bible Books

Genesis 11:3 (AKJV) American King James Version

Versions

KNV   ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
ERVKN   ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
IRVKN   “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us