Versions
KNV ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
ERVKN ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ.
IRVKN ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;