Versions
KNV ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.
ERVKN ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು.
IRVKN ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.