Versions
KNV ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
ERVKN ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.
IRVKN ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು. PEPS