Versions
KNV ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
ERVKN ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.
IRVKN ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.