Versions
KNV ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
ERVKN ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ?
IRVKN ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?