Versions
KNV ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ERVKN ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.
IRVKN ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.