Versions
KNV ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
ERVKN ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.
IRVKN ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. PEPS