Bible Versions
Bible Books

Genesis 14:10 (AKJV) American King James Version

Versions

KNV   ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
ERVKN   ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
IRVKN   ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us