Versions
KNV ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ERVKN ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.
IRVKN ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ * ಯೆಹೋವ ಯೀರೆ. ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. PEPS