Bible Versions
Bible Books

Genesis 22:17 (AKJV) American King James Version

Versions

KNV   ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ERVKN   ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
IRVKN   ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us