Versions
KNV ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
ERVKN ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.
IRVKN ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು. PE