Bible Versions
Bible Books

Genesis 22:6 (AKJV) American King James Version

Versions

KNV   ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
ERVKN   ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಸ್ಥಳಕ್ಕೆ ಹೊರಟರು.
IRVKN   ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us