Versions
KNV ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
ERVKN ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
IRVKN ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.