Bible Versions
Bible Books

Genesis 23:8 (AKJV) American King James Version

Versions

KNV   ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
ERVKN   ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
IRVKN   ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us