Bible Versions
Bible Books

Genesis 24:17 (AKJV) American King James Version

Versions

KNV   ಆಗ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
ERVKN   ಆಗ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.
IRVKN   ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us